ಮಲೆನಾಡಿನ ರೋಚಕ ಕತೆಗಳು - ಭಾಗ 1

ಮಲೆನಾಡಿನ ರೋಚಕ ಕತೆಗಳು - ಭಾಗ 1

ebooks

Vendor
Pavaman Athani
Regular price
Rs. 120.00
Regular price
Sale price
Rs. 120.00
Unit price
per 
Availability
Sold out

ಗಮನಿಸಿ: ಮೊಬೈಲ್ ಆಪ್ ಮೂಲಕ ಕೊಳ್ಳುವಾಗ ನಿಮಗೆ ತೊಂದರೆ ಬರುತ್ತಿದ್ದಲ್ಲಿ, ಮೊಬೈಲ್/ಕಂಪ್ಯೂಟರ್ ಬ್ರೌಸರ್ ಬಳಸಿ www.mylang.in ಮೂಲಕ ಕೊಂಡುಕೊಳ್ಳಿ.

Attention: If you are facing problems while buying, please visit www.mylang.in from your mobile/desktop browser to buy

Share for 10% discount

ನಾವೀಗ ಇಪ್ಪತ್ತೊಂದನೆ ಶತಮಾನದ ಹೊಸ್ತಿಲಲ್ಲಿದ್ದೇವೆ. ನಾವು ಅಂದರೆ ಮಧ್ಯ ವಯಸ್ಸು ದಾಟಿದವರು ಕಳೆದ ಶತಮಾನದ ಮತ್ತು ಮುಂದಿನ ಆಧುನಿಕ ಜನಾಂಗದ ನಡುವಿನ ಕೊಂಡಿಗಳಾಗಿದ್ದೇವೆ. ಬಹಳಷ್ಟು ಹಳೆಯ ಸಂಗತಿಗಳು ನಮ್ಮೊಂದಿಗೇ ಅಳಿಸಿ ಹೋಗಲಿವೆ. ಏಕೆಂದರೆ ಈಗಿನ ಮಕ್ಕಳು ಮೊಬೈಲ್ ಮತ್ತು ಕಂಪ್ಯೂಟರುಗಳನ್ನು ಕೈಯಲ್ಲಿ ಹಿಡಿದೇ ಎಂಬಂತೆ ಜನ್ಮ ತಾಳುತ್ತಿದ್ದಾರೆ. ನಡೆದೇ ಶಾಲೆಗೆ ಹೋಗುವ, ಮನೆಗಳಿಗೆ ಹೋಗಿ ಸಂಗತಿ ತಿಳಿಸುವ, ಪತ್ರ ಮುಖೇನ ವಿಷಯ ರವಾನಿಸುವ, ಟೆಲಿಗ್ರಾಂ ಕಳಿಸುವ ಕಾಲವಿತ್ತು ಎನ್ನುವುದರ ಅರಿವೇ ಇಲ್ಲದಂತೆ ಬೆಳೆಯುತ್ತಿದ್ದಾರೆ ಈಗಿನ ಮಕ್ಕಳು. ಈಗೊಂದು ನಲವತ್ತು ವರ್ಷಗಳ ಹಿಂದಿನ ದಶಕದ ಕಾಲಘಟ್ಟದಲ್ಲಿ ಹೀಗೆಲ್ಲಾ ಇತ್ತು ಎಂದರೆ ನಂಬಲಾಗದ ಸ್ಥಿತಿ ಅವರದು! ಅಂಥವರಿಗೆ `ಮಲೆನಾಡು ಎಂದರೆ ಹೇಗಿರುತ್ತದೆ? ಆಗಿನ ನಮ್ಮ ಬದುಕು ಹೇಗಿತ್ತು? ಅದರೊಳಗೂ ಯಾವೆಲ್ಲಾ ರೋಚಕ ಸಂಗತಿಗಳಿರುತ್ತಿದ್ದವು ಎನ್ನುವುದು ತಿಳಿಯುವುದಾದರೂ ಹೇಗೆ?’ ಇದರಲ್ಲಿ ವಿವರಿಸಿದ ಘಟನೆಗಳ ಚಿತ್ರಣದಿಂದ ಅದರ ಬಗ್ಗೆ ಒಂದು ಸ್ಪಷ್ಟ ಕಲ್ಪನೆ ಬರಬಹುದು.